Contact: +91-9711224068
International Journal of Applied Research
  • Multidisciplinary Journal
  • Printed Journal
  • Indexed Journal
  • Refereed Journal
  • Peer Reviewed Journal

ISSN Print: 2394-7500, ISSN Online: 2394-5869, CODEN: IJARPF

IMPACT FACTOR (RJIF): 8.4

Vol. 1, Issue 1, Part F (2014)

ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ಸಾಮಾಜಿಕ ಮೌಲ್ಯಗಳು

ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ಸಾಮಾಜಿಕ ಮೌಲ್ಯಗಳು

Author(s)
ಡಾ. ಕೆ ರಾಮಕೃಷ್ಣಯ್ಯ
Abstract
ಚಂದ್ರಶೇಖರ ಕಂಬಾರರು ಕನ್ನಡ ಸಾಹಿತ್ಯದ ನಾಟಕ ಚರಿತ್ರೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆದರೆ ಅವರು ನಾಟಕ ಪರಂಪರೆಯಲ್ಲಿ ಒಂದು ಕ್ರಾಂತಿಯನ್ನೇ ಮಾಡಿದ್ದಾರೆ. ಅವರು ಭಾರತೀಯ ಬರವಣಿಗೆಗೆ ನೀಡಿರುವ ಮಹತ್ವದ ಕೊಡುಗೆ ಎಂದರೆ ಅವರ ಸಾಮಾಜಿಕ ಮೌಲ್ಯಗಳು. ಅವರು ಒಬ್ಬ ದೇಸಿ ಕಲ್ಪನೆಯಲ್ಲಿ ಅನೇಕ ಸಾಮಾಜಿಕ ನಾಟಕಗಳನ್ನು ರಚಿಸಿದ್ದಾರೆ. ಅವರ ಸಾಮಾಜಿಕ ಮೌಲ್ಯಗಳನ್ನು ವಿಶ್ಲೇಷಿಸುವುದು ಈ ಲೇಖನದ ಉದ್ದೇಶವಾಗಿದೆ.
Pages: 563-568  |  119 Views  48 Downloads


International Journal of Applied Research
How to cite this article:
ಡಾ. ಕೆ ರಾಮಕೃಷ್ಣಯ್ಯ. ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ಸಾಮಾಜಿಕ ಮೌಲ್ಯಗಳು. Int J Appl Res 2014;1(1):563-568.
Call for book chapter
International Journal of Applied Research
Journals List Click Here Research Journals Research Journals